ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಬಂಧಿತ ಆರೋಪಿ ಪರಶುರಾಮ ವಾಗ್ಮೋರೆಯನ್ನು ಪಾಕಿಸ್ತಾನ ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಜಯಪುರ ಕೋರ್ಟ್ ಗೆ ಹಾಜರುಪಡಿಸಲಾಗಿದೆ <br /> <br />Parashuram Wagmore was one of the accused of Pakistan flag hoisting in front of Sindhi Tahsildar office On January 1, 2012. So police produced to Wagmore in Vijayapura court.