In Mandya, farmers protested by pouring milk in the road. Till evening Protests held in the city on Monday. Through this farmers protested against the JDS. <br /> <br />ಹಾಲು ಉತ್ಪಾದಕರು ಹಾಲನ್ನು ರಸ್ತೆಗೆ ಚೆಲ್ಲಿ ಪ್ರತಿಭಟನೆ ನಡೆಸುವ ಘಟನೆಗಳು ಬೇರೆ ರಾಜ್ಯಗಳಿಂದ ಈವರೆಗೆ ವರದಿಯಾಗುತ್ತಿದ್ದವು. ಆದರೆ ಸೋಮವಾರ ಜೆಡಿಎಸ್ ಭದ್ರಕೋಟೆ ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ರೈತರು ಹಾಲನ್ನು ರಸ್ತೆಗೆ ಚೆಲ್ಲಿ ಪ್ರತಿಭಟನೆ ನಡೆಸಿದರು.