Former chief minister Siddaramaiah has continued his letters to chief minister H.D.Kumaraswamy seeking special grants to develop Badami assembly constituency which former represents. <br /> <br />ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಬಾದಾಮಿ ಶಾಸಕ ಸಿದ್ದರಾಮಯ್ಯ ಅವರ ಪತ್ರ ಸಮರ ಮುಂದುವರೆದಿದ್ದು, ಬಾದಾಮಿ ನಗರಕ್ಕೆ ಹಲವು ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗೆ 3 ಪತ್ರಗಳನ್ನು ಬರೆದಿದ್ದಾರೆ. <br />