Indira canteens of Mysuru city have not clean. As well as did not provide tasty food, hot food properly. Totally we will see Worst condition in canteens. <br /> <br />ಮಾಜಿ ಸಿಎಂ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್ ಅಧೋಗತಿಗೆ ಸಾಗುತ್ತಿದೆ. ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಕಳೆದ ಜನವರಿ - ಫೆಬ್ರವರಿಯಿಂದ ಈಚೆಗೆ ಏಕಾಏಕಿ 11 ಕ್ಯಾಂಟೀನ್ ಗಳನ್ನು ಆರಂಭಿಸಲಾಗಿತ್ತು. ಆದರೆ ಅದೇ ಈಗ ತಲೆ ನೋವು ತಂದಿಟ್ಟಿದೆ.