In a huge party rally Dinesh Gundu Rao takes charge as president of Karnataka Pradesh Congress Committee (KPCC) on Wednesday, July 11, 2018. <br /> <br />ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ ಇಂದು ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕಾರ ಸಮಾರಂಭ ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಆಯಿತು.