Ever energetic Shivrajkumar is celebrating his 56th year birthday today. On this specail occassion his fans have celebrated his birthday. <br /> <br />ಡಾ.ಶಿವರಾಜ್‌ಕುಮಾರ್ ಎಲ್ಲರ ಪ್ರೀತಿಯ ಶಿವಣ್ಣ ಇಂದು ತಮ್ಮ ೫೬ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಶಿವಣ್ಣನ ಮನೆಯಲ್ಲಿ ಅಭಿಮಾನಿಗಳು ನೆಚ್ಚಿನ ನಟನ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ. .