Surprise Me!

ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಡಾ. ಭರತ್ ಶೆಟ್ಟಿ ಸಂದರ್ಶನ | Onendia Kannada

2018-07-12 121 Dailymotion

ಮಂಗಳೂರು ವ್ಯಾಪ್ತಿಗೆ ಬರುವ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮಂಗಳೂರು (ಉಳ್ಳಾಲ) ಕ್ಷೇತ್ರವೊಂದನ್ನು ಬಿಟ್ಟು, ಮಂಗಳೂರು ನಗರ - ಉತ್ತರ ಮತ್ತು ದಕ್ಷಿಣ ಕ್ಷೇತ್ರವನ್ನು ಈ ಬಾರಿ ಬಿಜೆಪಿ ಗೆದ್ದಿದೆ. ಗಮನಿಸಬೇಕಾದ ಅಂಶವೇನಂದರೆ, ಗೆದ್ದ ಇಬ್ಬರೂ ಹೊಸಮುಖಗಳು. ಜಿಲ್ಲೆಯಲ್ಲಿ ಬಿಜೆಪಿ ಟಿಕೆಟ್ ಹಂಚಿಕೆಯ ನಂತರ ಬಂಟ್ಸ್ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಲಾಯಿತು, ಬಿಲ್ಲವರನ್ನು ಕಡೆಗಣಿಸಲಾಯಿತು ಎನ್ನುವ ಅಸಮಾಧಾನ ಹೆಚ್ಚಿತ್ತು. ಇದು, ಕಾಂಗ್ರೆಸ್ಸಿಗೆ ಅನುಕೂಲವಾಗಬಹುದು ಎನ್ನುವ ಮಾತು ಕೇಳಿ ಬರುತ್ತಿತ್ತು.

Buy Now on CodeCanyon