Their was a rumor spread about Kurukshetra movie. It was said that things are not going well between Nikhil and Darshan. Nikhil has given clarification to this. <br /> <br /> <br />ಕುರುಕ್ಷೇತ್ರ ಸಿನಿಮಾ ರಿಲೀಸ್ ಆಗದ ಕಾರಣ ಕೆಲ ಗಾಸಿಪ್‌ಗಳು ಹರಿದಾಡಿದ್ದವು. ಈಗ ಇದಕ್ಕೆಲ್ಲ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಇಲ್ಲಿ ಯಾವ ತೊಂದರೆ ಇಲ್ಲ ಎಂದು ಹೇಳಿದ್ದಾರೆ. <br />