ಇಂದು ಭಾರತ ಇಂಗ್ಲೆಂಡ್ ಏಕದಿನ ಸರಣಿಯ ಎರಡನೇ ಪಂದ್ಯವನ್ನು ಆಡುತ್ತಿದ್ದಾರೆ . ಈ ಪಂದ್ಯವನ್ನು ಗೆದ್ದು ಸರಣಿಯನ್ನು ಗೆಲ್ಲುವ ಕಾತುರದಲ್ಲಿ ಭಾರತ ಕಣಕ್ಕಿಳಿಯುತ್ತಿದೆ . ಇವತ್ತಿನ ಪಂದ್ಯದ ಸಂಪೂರ್ಣ ವಿವರ ಇಲ್ಲಿದೆ . <br /> <br /> Today India is facing England in their second encounter of the ODI series . And eying to win the match and win ODI series also . <br />