ಜಾಗತಿಕ ಫುಟ್ಬಾಲ್ ಹಬ್ಬಕ್ಕೆ ತೆರೆ ಬಿದ್ದಿದೆ. 2018ರ ಫೀಫಾ ವಿಶ್ವಕಪ್ ಟೂರ್ನಮೆಂಟ್ ನ ರೋಚಕ ಅಂತಿಮ ಹಣಾಹಣಿಯಲ್ಲಿ ಫ್ರಾನ್ಸ್ ಪ್ರಶಸ್ತಿ ಗೆದ್ದರೆ, ಕ್ರೋವೇಷಿಯಾ ಎಲ್ಲರ ಹೃದಯ ಗೆದ್ದುಕೊಂಡಿದೆ. ಪ್ರತಿ ವರ್ಷದಂತೆ ಫೀಫಾ ವಿಶ್ವಕಪ್ ಟೂರ್ನಮೆಂಟ್ ನಂತರ ಅನೇಕ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. <br /> <br />Here is the list of all the award winners of this years FIFA world cup
