Viral Video: PM Narendra Modi tears up while talking to one of the injured people in hospital. Several were injured after a portion of a tent collapsed during PM's rally in Midnapore earlier today. <br /> <br /> <br />ಪ್ರಧಾನಿ ನರೇಂದ್ರ ಮೋದಿಯವರು ಆಸ್ಪತ್ರೆಯಲ್ಲಿ ಮಲಗಿರುವ ಗಾಯಾಳುಗಳನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಕಣ್ಣೀರಿಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. <br />