Tomorrow CM Kumaraswamy going to meet Congress High command along with state congress leaders to discuss about cabinet expansion. Before that H D Kumaraswamy meets H D Deve Gowda ahead of Cabinet Expansion <br /> <br /> <br /> ಮತ್ತೊಂದು ಸುತ್ತಿನ ಸಂಪುಟ ವಿಸ್ತರಣೆಗೆ ಕಾಲ ಸನ್ನಿಹಿತವಾಗಿದ್ದು ಕಾಂಗ್ರೆಸ್ ಮುಖಂಡರು ಹಾಗೂ ಕುಮಾರಸ್ವಾಮಿ ನಾಳೆ ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಲಿದ್ದಾರೆ. ಹೀಗಾಗಿ ಇಂದು ದೇವೇಗೌಡರ ಜತೆ ಚರ್ಚೆ ನಡೆಸಿದ್ದಾರೆ. <br />