KPCC Working President Eshwar Khandre said that Rahul Gandhi is the next Prime Minister. Congress has a clear majority in the 2019 Lok Sabha elections. Today they worshiped Chamundeshwari Devi in Mysuru. <br /> <br /> <br />ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಇಂದು ಮಂಗಳವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಚಾಮುಂಡೇಶ್ವರಿ ದರ್ಶನ ಪಡೆದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ನಂತರ ಮೊದಲ ಬಾರಿಗೆ ಕುಟುಂಬ ಸಮೇತರಾಗಿ ಬೆಟ್ಟಕ್ಕೆ ಬಂದ ಈಶ್ವರ ಖಂಡ್ರೆ ನಾಡ ಅಧಿದೇವತೆಗೆ ವಿಶೇಷ ಪೂಜೆ ಸಲ್ಲಿಸಿದರು. <br />