Karnataka Chief Minister H.D.Kumaraswamy in New Delhi for three days visit. National media interviewed H.D.Kumaraswamy on July 17, 2018. Here are the details of the interview. <br /> <br /> <br /> 'ಸ್ವತಃ ಕಾಂಗ್ರೆಸ್ ಪಕ್ಷವೇ ಮುಂದೆ ಬಂದು ನೀಡಿದ ಸಹಕಾರದಿಂದ ಮೈತ್ರಿ ಸರ್ಕಾರವನ್ನು ರಚನೆ ಮಾಡಿದ್ದೇವೆ. ಕಾಂಗ್ರೆಸ್ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರು ನನಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.