After The Villain another Multi starer movie is coming in Sandalwood. Ravichandran and Upendra are sharing screens together.

ಈಗಾಗಲೇ ದಿ ವಿಲನ್ ಮಲ್ಟಿಸ್ಟಾರರ್ ಸಿನಿಮಾ ಬಗ್ಗೆ ಸಾಕಷ್ಟು ಮೆಚ್ಚುಗೆಯ ಮಾತುಗಳು ಕೇಳಿ ಬಂದಿದೆ. ಈಗ ಕನ್ನಡದಲ್ಲಿ ಮತ್ತೊಂದು ಮಲ್ಟಿಸ್ಟಾರರ್ ಸಿನಿಮಾ ಬರಲಿದೆ. ಉಪೇಂದ್ರ ಹಾಗೂ ರವಿಚಂದ್ರನ್ ಒಟ್ಟಿಗೆ ಸಿನಿಮಾ ಮಾಡಲಿದ್ದಾರೆ.