Surprise Me!

Kicha Sudeep in Salman Khan Danbang 3 | ದಬಾಂಗ್-3 ರಲ್ಲಿ ಅಭಿನಯಿಸಲು ಕಿಚ್ಚನಿಗೆ ಸಲ್ಲು ಆಫರ್ | Sandalwood Cinema Alert

2018-07-19 23 Dailymotion

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬಾಲಿವುಡ್‌ಗೆ ರೀ ಎಂಟ್ರಿ ಕೊಡಲಿದ್ದಾರೆ ಎಂಬ ಸುದ್ದಿ ಬಾಲಿವುಡ್ ಅಂಗಳದಲ್ಲಿ ಕೇಳಿ ಬರುತ್ತಿದೆ.<br /><br />ಹಿಂದಿಯ ಸಲ್ಮಾನ್ ಖಾನ್ ಅವರ ಸಿನಿಮಾದಲ್ಲಿ ಸುದೀಪ್ ಅಭಿನಯಿಸಲು ಆಫರ್ ಬಂದಿದೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಸಲ್ಮಾನ್ ಅವರ ದಬಾಂಗ್-೩ ಸಿನಿಮಾದಲ್ಲಿ ಸುದೀಪ್ ಅಭಿನಯಿಸಲಿದ್ದಾರಂತೆ. ಆದರೆ, ಸುದೀಪ್ ಎಲ್ಲಿಯೂ ಈ ಕುರಿತು ಸ್ಪಷ್ಟನೆ ನೀಡಿಲ್ಲ.

Buy Now on CodeCanyon