Shiroor Mutt seer Lakshmivara swamiji is no more. Yesterday night he had some food poison and admitted to Manipal hospital. <br /> <br /> <br />ಉಡುಪಿಯ ಅಷ್ಠಮಠಾಧೀಶರಲ್ಲೊಬ್ಬರಾದ ಶಿರೂರು ಲಕ್ಷ್ಮೀವರ ತೀರ್ಥ ಶ್ರೀಗಳು(55) ಇಹಲೋಕ ತ್ಯಜಿಸಿದರು. ಬುಧವಾರ ಫುಡ್ ಪಾಯ್ಸನ್ ಹಿನ್ನೆಲೆಯಲ್ಲಿ ಮಣಿಪಾಲದ ಕೆಎಂಸಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. <br />
