ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಬುಧವಾರ ಪ್ರಕಟಿಸಿರುವ ಏಕದಿನ ರ್ಯಾಂಕಿಂಗ್ ನಲ್ಲಿ ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ 911 ಪಾಯಿಂಟ್ ಗಳಿಸುವ ಮೂಲಕ ಅಗ್ರ ಸ್ಥಾನದೊಂದಿಗೆ ವೃತ್ತಿ ಜೀವನದ ಶ್ರೇಷ್ಠ ಸಾಧನೆ ಮೆರೆದಿದ್ದಾರೆ. <br /> <br /> <br />After ODI series loss against England Virat Kohli has reached his career best heights . Watch the video to know more about his achievements
