Is Shiroor Seer Lakshmivara Thirtha was poisoned? KMC, Manipal doctor Avinash Shetty suspect food poison is the main cause of death. Postmortem is going on under the observation of Manipal police<br /><br />'ಆಹಾರ ಪ್ರಾಶನದಲ್ಲಿ ವಿಷ ಇದ್ದರೆ ಒಬ್ಬರಿಗೆ ಮಾತ್ರ ಈ ರೀತಿ ಆಗಲು ಹೇಗೆ ಸಾಧ್ಯ? ಶ್ರೀಗಳಿಗೆ ಪ್ರತ್ಯೇಕ ಆಹಾರ ನೀಡಲಾಗಿತ್ತೆ? ವಿಷ ಹೇಗೆ ಆಹಾರ ಸೇರಲು ಸಾಧ್ಯ? ಹೀಗೆ ನಾನಾ ಪ್ರಶ್ನೆಗಳು ಎದ್ದಿವೆ. ಎಲ್ಲದರ ಉತ್ತರವನ್ನು ಉಡುಪಿ ಶ್ರೀಕೃಷ್ಣನೇ ಬಲ್ಲ. <br />