ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯು ಆಗಸ್ಟ್ 1ರಿಂದ ಆರಂಭಗೊಳ್ಳಲಿದ್ದು, ಕ್ರಿಕೆಟ್ ಸಮಿತಿ ಮೂರು ಟೆಸ್ಟ್ ಪಂದ್ಯಗಳಿಗಾಗಿ ಭಾರತದ ತಂಡವನ್ನು ಪ್ರಕಟಿಸಿದೆ. ಪ್ರಕಟಿಸಿರುವ ತಂಡದಲ್ಲಿ ಯುವ ಸ್ಫೋಟಕ ಬ್ಯಾಟ್ಸ್ಮನ್ ರಿಷಬ್ ಪಂತ್ ಅವರೂ ಇದ್ದಾರೆ. <br /> <br />After India lost the ODI series against England BCCI has made a lot of changes in the team Indian squad for the upcoming test series against England