Former Chief Minister Siddaramaiah appointed as a member of the Congress Working Committee. Now he has to play three role in the party leader of the Congress Legislature Party, Chairman of the coordination committee and CWC member. <br /> <br /> <br />ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ನೇಮಕ ಮಾಡಲಾಗಿದೆ. ಈ ಮೂಲಕ 2019ರ ಲೋಕಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಪ್ರಮುಖ ಪಾತ್ರವನ್ನು ವಹಿಸಲಿದ್ದಾರೆ.