No Confidence Motion : Will Rahul Gandhi's speech cause earthquake? Rahul Gandhi is ready to rip through BJP and Narendra Modi in particular with issues of Nirav Modi, lynching, Jammu and Kashmir etc. <br /> <br /> <br />ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಒಂದೂವರೆ ವರ್ಷಗಳ ಹಿಂದೆ ಡಿಸೆಂಬರ್ 9ರಂದು ಭಾರತೀಯ ಜನತಾ ಪಕ್ಷಕ್ಕೆ ಮತ್ತು ಪ್ರತ್ಯೇಕವಾಗಿ ನರೇಂದ್ರ ಮೋದಿಯವರಿಗೆ ಒಂದು ಸವಾಲು ಎಸೆದಿದ್ದರು. ಅದೇನೆಂದರೆ... "ಅಪನಗದೀಕರಣದ ಮೇಲೆ ಚರ್ಚೆ ಮಾಡದೆ ಕೇಂದ್ರ ಸರಕಾರ ಪಲಾಯನ ಮಾಡುತ್ತಿದೆ. ಅವರು ನನಗೆ ಈ ವಿಷಯದ ಮೇಲೆ ಮಾತನಾಡಲು ಅವಕಾಶ ಮಾಡಿಕೊಟ್ಟರೆ ಭೂಕಂಪ ಹೇಗಿರುತ್ತದೆಂದು ತೋರಿಸುತ್ತೇನೆ!" ಎಂದು ಸವಾಲು ಎಸೆದಿದ್ದರು. <br />