Surprise Me!

ಎಚ್ ಡಿ ಕುಮಾರಸ್ವಾಮಿ ಕಣ್ಣೀರು ಲೋಕಸಭೆಯಲ್ಲೂ ಜಗಜ್ಜಾಹೀರು | Oneindia Kannada

2018-07-20 366 Dailymotion

Monsoon Session 2018: No confidence motion against BJP led NDA government by Congress led opposition parties. BJP MP Rakesh Singh mentions Karnataka Chief minister HD Kumaraswamy in his speech. <br /> <br /> <br />ಎಚ್ ಡಿ ಕುಮಾರಸ್ವಾಮಿಯವರ ಕಣ್ಣೀರು ಕರ್ನಾಟಕದ ಗಡಿಯನ್ನೂ ದಾಟಿ, ಲೋಕಸಭೆಯಲ್ಲೂ ಪ್ರತಿಧ್ವನಿಸಿದೆ! ಸಂಸತ್ತಿನಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ವಿಪಕ್ಷಗಳು ಸಿದ್ಧವಾಗಿವೆ. ಈ ಸಂದರ್ಭದಲ್ಲಿ ಟಿಡಿಪಿ ಸಂಸದ ಜಯದೇವ್ ಗಲ್ಲಾ ಅವರು ಕೇಂದ್ರ ಸರ್ಕಾರದ ವಿರುದ್ಧ ಮಾಡಿದ ಆರೋಪಗಳಿಗೆ ಉತ್ತರಿಸುತ್ತಿದ್ದ ಬಿಜೆಪಿ ಸಂಸದ ರಾಕೇಶ್ ಸಿಂಗ್, ಕರ್ನಾಟಕದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರ ಹೆಸರನ್ನು ಪ್ರಸ್ತಾಪಿಸಿದರು. <br />

Buy Now on CodeCanyon