ಭಾರತದಲ್ಲಿ ಮೊಬೈಲ್‌ಗಳು ನೀರಿನಲ್ಲಿ ಬೀಳುವುದು ಸರ್ವೇ ಸಾಮಾನ್ಯ. ಎಷ್ಟೋ ಜನ ನೀರಲ್ಲಿ ಮೊಬೈಲ್ ಕೆಡವಿ ಅದನ್ನು ಮೂಲೆಗೆ ತಳ್ಳಿದ್ದಾರೆ. ಆದರೆ, ಮೊಬೈಲ್ ನೀರಿಗೆ ಬಿದ್ದಾಗ ಮಾಡಬಾರದಿರುವ ಅನೇಕ ಅಂಶಗಳನ್ನು ನಾವು ಇಲ್ಲಿ ಪಟ್ಟಿ ಮಾಡಿದ್ದೇವೆ. <br /> <br />What you should do and not do when your smartphone falls into the water. Watch the video to know more about the issue <br />