People of Karnataka are celebrating Ashadha Ekadashi festival today(July 23). Here is a brief details about the importance of Ekadashi fasting and programme list of Uttaradi Mutt Bengaluru. The festival is for worshiping lord Vishnu. <br /> <br /> <br />ಇಂದು ಆಷಾಢ ಶುದ್ಧ ಏಕಾದಶಿ. ಎಲ್ಲ ಶುಭ ಆಚರಣೆಗಳಿಗೂ ಬ್ರೇಕ್ ಹಾಕುವ ಆಷಾಢ ಮಾಸದಲ್ಲಿ ಬರುವ ಪ್ರಥಮ ಏಕಾದಶಿಗೆ ತನ್ನದೇ ಆದ ಮಹತ್ವವಿದೆ. ಈ ದಿನ ಉಪವಾಸ ಮಾಡಿದರೆ ಎಲ್ಲಾ ಪಾಪವೂ ನಾಶವಾಗುತ್ತದೆ ಎಂಬ ನಂಬಿಕೆ ಹಿಂದು ಧರ್ಮದಲ್ಲಿದೆ. <br />