Surprise Me!

Tapta Mudra Dharana : ಆಷಾಡ ಪ್ರಥಮ ಏಕಾದಶಿಯ ಮಹತ್ವ | ಭೀಮಸೇನ ಆಚಾರ್, ಉತ್ತರಾದಿ ಮಠ

2018-07-23 1 Dailymotion

People of Karnataka are celebrating Ashadha Ekadashi festival today(July 23). Here is a brief details about the importance of Ekadashi fasting and programme list of Uttaradi Mutt Bengaluru. The festival is for worshiping lord Vishnu. <br /> <br /> <br />ಇಂದು ಆಷಾಢ ಶುದ್ಧ ಏಕಾದಶಿ. ಎಲ್ಲ ಶುಭ ಆಚರಣೆಗಳಿಗೂ ಬ್ರೇಕ್ ಹಾಕುವ ಆಷಾಢ ಮಾಸದಲ್ಲಿ ಬರುವ ಪ್ರಥಮ ಏಕಾದಶಿಗೆ ತನ್ನದೇ ಆದ ಮಹತ್ವವಿದೆ. ಈ ದಿನ ಉಪವಾಸ ಮಾಡಿದರೆ ಎಲ್ಲಾ ಪಾಪವೂ ನಾಶವಾಗುತ್ತದೆ ಎಂಬ ನಂಬಿಕೆ ಹಿಂದು ಧರ್ಮದಲ್ಲಿದೆ. ವ್ಯಕ್ತಿ ಗೊತ್ತಿದ್ದೋ, ಗೊತ್ತಿಲ್ಲದೆಯೋ ಮಾಡುವ ತಪ್ಪನ್ನು ಮನ್ನಿಸುವಂತೆ ಕೋರಿ ಈ ದಿನ ಹಲವರು ಉಪವಾಸ ಸತ್ಯಾಗ್ರಹ ಆಚರಿಸುತ್ತಾರೆ. ಭಗವಾನ್ ವಿಷ್ಣುವು ನಿದ್ರೆಗೆ ತೆರಳುವ ಕಾಲ ಇದ್ದಾದ್ದರಿಂದ ಇಂದಿನಿದ ಚಾತುರ್ಮಾಸ ವ್ರತವೂ ಆರಂಭವಾಗುತ್ತದೆ.

Buy Now on CodeCanyon