Surprise Me!

ಕರ್ನಾಟಕ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದುವರಿಯಲಿದೆ ಮಳೆ | Oneindia Kannada

2018-07-24 220 Dailymotion

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಕೊಂಚ ತಗ್ಗಲಿದೆ. ಕರ್ನಾಟಕದ ಉತ್ತರ ಒಳನಾಡು, ಹಾಗೂ ಕರಾವಳಿ ಬಾಗದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ . ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಗಳಲ್ಲಿ ಧಾರಾಕಾರ ಮಳೆ ಇಂದು ಸಹ ಸುರಿಯಲಿದೆ. <br /> <br />Heavy to very heavy rain in coastal and south, north interior Karnataka. Heavy to very heavy rain with extremely heavy falls at isolated places very likely over Gujarat region; Heavy rain at a few places with very heavy rain at isolated places very likely over Konkan & Goa

Buy Now on CodeCanyon