ಲಕ್ಷ್ಮೀವರ ತೀರ್ಥ ಸ್ವಾಮೀಜಿಗಳ ಅಸಹಜ ಸಾವಿನಿಂದಾಗಿ ತೆರವಾಗಿರುವ ಶಿರೂರು ಮಠದ ಹೊಣೆಗಾರಿಕೆ ನೋಡಿಕೊಳ್ಳಲು ಉಸ್ತುವಾರಿಯೊಬ್ಬರನ್ನು ನೇಮಿಸಲಾಗಿದೆ. powered by Rubicon Project ಶಿರೂರು ಮಠದ ಮಾಜಿ ಸಿಬ್ಬಂದಿಯಾದ ಸುಬ್ರಮಣ್ಯ ಭಟ್ ಅವರನ್ನು ಮಠದ ತಾತ್ಕಾಲಿಕ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. <br /> <br /> Vishwa Vallabha Seer of Sode Mutt has appointed Subramanya Bhat as the temporary incharge of Shiruru Mutt.