Chief Minister HD Kumaraswamy has turned against farmers and said "I do not distinguish it from North Karnataka South Karnataka. I am on behalf of the farmers" <br /> <br /> <br /> ಸಂಪೂರ್ಣ ಸಾಲಮನ್ನಾ ವಿಚಾರವಾಗಿ ಪ್ರತ್ಯೇಕ ರಾಜ್ಯಕ್ಕೆ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರ ವಿರುದ್ಧ ಸಿಎಂ ಎಚ್‌ಡಿ ಕುಮಾರಸ್ವಾಮಿ ಚಾಟಿ ಬೀಸಿದ್ದು, ಸಂಪೂರ್ಣ ಸಾಲ ಮನ್ನಾಗೆ ಬೇಡಿಕೆಯಿಡುವವರಿಗೆ ಓಟ್ ಹಾಕುವಾಗ ಕುಮಾರಸ್ವಾಮಿ ಯಾಕೆ ನೆನಪಿಗೆ ಬರಲಿಲ್ಲ ಎಂದು ಪ್ರಶ್ನಿಸಿದ್ದಾರೆ. <br />