During the course of Shiroor seer death investigation condom, sanitary pads found in Shiroor mutt room. And liquor bottles also found. <br /> <br /> <br /> ಶೀರೂರು ಮಠದ ಲಕ್ಷ್ಮೀವರ ತೀರ್ಥರ ಸಾವಿನ ತನಿಖೆಯು ಹೊಸ ತಿರುವು ಪಡೆಯುತ್ತಿದೆ. ಪ್ರಕರಣದ ತನಿಖೆಗಾಗಿ ಜಿಲ್ಲಾ ಪೊಲೀಸರ ಐದು ತಂಡಗಳನ್ನು ರಚಿಸಿದ್ದು, ಪ್ರತಿ ತಂಡಕ್ಕೆ ನಾನಾ ಜವಾಬ್ದಾರಿಗಳನ್ನು ನೀಡಲಾಗಿದೆ.