Congress high command selected Siddaramaiah as in charge for upcoming Lokasabha elections 2019. Yesterday Siddaramaiah met Rahul Gandhi and discussed about half hour about Karnataka state politics and upcoming elections. <br /> <br /> <br />ಲೋಕಸಭೆ ಚುನಾವಣೆಯ ರಾಜ್ಯದ ಸಂಪೂರ್ಣ ಉಸ್ತುವಾರಿಯನ್ನು ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರ ಹೆಗಲಿಗೆ ನೀಡಿದೆ. ಈಗಾಗಲೇ ಸಮನ್ವಯ ಸಮಿತಿ ಅಧ್ಯಕ್ಷ, ಕಾಂಗ್ರೆಸ್ ಶಾಸಕಾಂಗ ಸಭೆ ನಾಯಕ, ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿರುವ ಸಿದ್ದರಾಮಯ್ಯ ಅವರ ಹೆಗಲಿಗೆ ಪಕ್ಷವು ಮತ್ತೊಂದು ಪ್ರಮುಖವಾದ ಜವಾಬ್ದಾರಿಯನ್ನು ನೀಡಿದೆ. <br />