ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಸಾಮಾಜಿಕ ಜಾಲತಾಣಗಳಿಂದಾಗಿ ಮತ್ತೆ ಸುದ್ದಿಯಲ್ಲಿದ್ದಾರೆ ವಿವಿಧ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ಕೋಟ್ಯಂತರ ರೂ. ಹಣಗಳಿಸುತ್ತಿರುವ ವಿರಾಟ್ ಕೊಹ್ಲಿ ಇನ್ಸ್ಟಾಗ್ರಾಮ್ ಪ್ರಾಯೋಜಿತ ಪೋಸ್ಟ್‌ಗಳಿಂದಲೂ ಕೋಟಿ ಕೋಟಿ ಹಣಗಳಿಸುತ್ತಿದ್ದಾರೆ. <br /> <br /> <br /> the Instagram post scheduler, has compiled its 2018 rich list of the Facebook-owned photo-sharing app that sees Virat Kohli rank 17th. To know more about the topic watch the video
