Surprise Me!

ದುರ್ಯೋಧನ- ದುಶ್ಶಾಸನರು ಸೇರಿ ರಾಜ್ಯದಲ್ಲಿ ಆಡಳಿತ : ತೇಜಸ್ವಿನಿ ಗೌಡ | Oneindia Kannada

2018-07-27 13 Dailymotion

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 104 ಸ್ಥಾನ ಪಡೆದ ಕುಂತಿ ಮಕ್ಕಳು ಹೊರಗಿದ್ದೇವೆ. ದುರ್ಯೋಧನರು- ದುಶ್ಶಾಸನರು ಒಟ್ಟಾಗಿ ರಾಜ್ಯ ಆಳುತ್ತಿದ್ದಾರೆ. ಈ ಸರಕಾರವನ್ನು ಕಿತ್ತೊಗೆದು ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡುವವರೆಗೆ ನಮ್ಮ ಹೋರಾಟ ನಿಲ್ಲದು ಎಂದು ವಿಧಾನಪರಿಷತ್ ಸದಸ್ಯೆ ತೇಜಸ್ವಿನಿಗೌಡ ಗುರುವಾರ ಇಲ್ಲಿ ಹೇಳಿದರು. <br /> <br />Karnataka JDS and Congress mock as Duryodhana, Dushyasana by BJP MLC Tejaswini Gowda in Ramanagara on Thursday.

Buy Now on CodeCanyon