Due to Lunar eclipse , rituals at temples in Coastal areas revised. In this background Pooja timing revised in Dakshina kannada temples. <br /> <br /> <br />ಈ ವರ್ಷದ ಎರಡನೇ ಹಾಗೂ ಶತಮಾನದ ಅತಿ ದೊಡ್ಡ ಕೇತುಗ್ರಸ್ತ ಚಂದ್ರ ಗ್ರಹಣ ಇಂದು ಸಂಭವಿಸಲಿದೆ. ಈ ಶತಮಾನದ ಸುದೀರ್ಘ ಚಂದ್ರಗ್ರಹಣ ಎಂಬ ಕಾರಣಕ್ಕೆ ಈ ಗ್ರಹಣದ ಬಗ್ಗೆ ಕುತೂಹಲ ಹೆಚ್ಚಾಗಿದೆ. <br />