Darshan's Wodeyar movie title is creating controversy. A complaint has been lodged against the movie to change the title.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಒಡೆಯರ್' ಸಿನಿಮಾಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಿನಿಮಾದ ಶೀರ್ಷಿಕೆ ಬದಲಾವಣೆ ಮಾಡಬೇಕು ಎಂದು ಮತ್ತೆ ಕನ್ನಡ ಕ್ರಾಂತಿದಳ ವೇದಿಕೆಯಿಂದ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.