Puneeth Rajkumar and Santosh Anandram will be working together again after the huge success of Rajakumara. <br /> <br />ರಾಜಕುಮಾರ ಚಿತ್ರದ ಯಶಸ್ಸಿನ ನಂತರ ಮತ್ತೆ ಅದೇ ಜೋಡಿ ಒಂದಾಗಿದೆ. ನಿರ್ದೇಶಕ ಸಂತೋಷ್ ಆನಂದ್ ರಾಮ್ ಹಾಗೂ ಪುನೀತ್ ರಾಜ್‌ಕುಮಾರ್ ಹೊಸ ಸಿನಿಮಾ ಶೀಘ್ರದಲ್ಲೇ ಸೆಟ್ಟೇರಲಿದೆ. <br />