Magadi Former MLA H.C.Balakrishna, Nagamangala Former MLA N.Cheluvarayaswamy may join BJP before Lok Sabha Elections 2019. H.C.Balakrishna and N.Cheluvarayaswamy in Congress both leaders lost 2018 assembly polls. <br /> <br /> <br />ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸಲು ತಂತ್ರ ರೂಪಿಸಿರುವ ಬಿಜೆಪಿ ಮೂವರು ಒಕ್ಕಲಿಗ ನಾಯಕರನ್ನು ಪಕ್ಷಕ್ಕೆ ಸೆಳೆಯಲು ಮುಂದಾಗಿದೆ. ಇಬ್ಬರು ಮಾಜಿ ಶಾಸಕರು, ಒಬ್ಬರು ಹಾಲಿ ವಿಧಾನ ಪರಿಷತ್ ಸದಸ್ಯರು ಬಿಜೆಪಿ ಸೇರುವ ಸಾಧ್ಯತೆ ಇದೆ. <br />