ಅನಾರೋಗ್ಯದಿಂದ ಆಸ್ಪತ್ರೆ ಸೇರಿರುವ ಡಿಎಂಕೆ ಪಕ್ಷದ ಧುರಿಣ ಕರುಣಾನಿಧಿ ಅವರ ಆರೋಗ್ಯದ ಬಗ್ಗೆ ಕುಮಾರಸ್ವಾಮಿ ಮಾಹಿತಿ ಪಡೆದಿದ್ದಾರೆ. ಕರುಣಾನಿಧಿ ಅವರ ಪುತ್ರ ಸ್ಟಾಲಿನ್ ಅವರಿಗೆ ಕರೆ ಮಾಡಿದ್ದ ಕುಮಾರಸ್ವಾಮಿ ಅವರು ಕರುಣಾನಿಧಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದು, ಬೇಗ ಗುಣಮುಖರಾಗಲೆಂದು ಹಾರೈಸಿದ್ದಾರೆ. <br /> <br /> <br />Cm Kumaraswamy called DMK leader Stalin and enquired about the health his father and Tamilnadu former chief minsiter M Karunanidhi. <br />
