ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಮಸೂದೆಯನ್ನು ವಿರೋಧಿಸಿ ದೇಶದಾದ್ಯಂತ ಖಾಸಗಿ ಆಸ್ಪತ್ರೆಗಳ ವೈದ್ಯರು ಶನಿವಾರ ಪ್ರತಿಭಟನೆ ನಡೆಸಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಹೊರರೋಗಿಗಳ ವಿಭಾಗ (ಒಪಿಡಿ) ಬಂದ್ ಆಗಿದೆ. ಇದರಿಂದಾಗಿ ದೇಶದ ಬಹುತೇಕ ಭಾಗಗಳಲ್ಲಿ ರೋಗಿಗಳು ವೈದ್ಯರಿಲ್ಲದೆ ಪರದಾಡುವಂತಾಗಿದೆ. <br /> <br /> <br />The Indian Medical Association is observing 12 hours strike to protest against new National Medical Commission Bill on Saturday. <br />