Monsoon Update: Heavy rain in coastal and south interior Karnataka, Uttarakhand, East Madhya Pradesh, Chattisgarh, West Bengal and Sikkim, Jharkhand, Odisha, Arunachal Pradesh, Nagaland, Manipur, Mizoram & Tripura. Heavy to very East Uttar Pradesh, Bihar and Assam and Meghalaya <br /> <br />ಕರ್ನಾಟಕದ ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ತಗ್ಗಿದ್ದ ಮಳೆ ಮತ್ತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಕೊಡಗು, ಚಿಕ್ಕಮಗಳೂರು, ಬೆಂಗಳೂರು, ಚಿತ್ರದುರ್ಗ, ಚಾಮಾರಾಜನಗರ, ಚಿಕ್ಕಮಂಗಳೂರು, ಹಾಸನ, ಕೋಲಾರ, ಮೈಸೂರು, ತುಮಕೂರುಗಳಲ್ಲೂ ಭಾರೀ ಮಳೆ ಬೀಳುವ ಸಾಧ್ಯತೆ ಇದೆ. <br />