Uttara Karnataka Pratyeka Rajya Horata Samithi called for North Karnataka bandh on August 2, 2018. Who said what about bandh call?.

ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವಾಗಿ ಮಾಡಬೇಕು ಎಂಬ ಬೇಡಿಕೆಯೊಂದಿಗೆ ಉತ್ತರ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂಬ ಕೂಗನ್ನು ಶಮನಗೊಳಿಸಲು ಸಭೆ ಕರೆದಿದ್ದಾರೆ.