Surprise Me!

ಸಾಲ ಮನ್ನ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದೇನು..? | Oneindia Kannada

2018-07-30 371 Dailymotion

H.D.Kumaraswamy has asked District Commissioners and Zilla Pancahyat members to look after loan waiver plan. <br /> <br /> <br />ರಾಜ್ಯದಲ್ಲಿ ಸುಮಾರು 49,000 ಕೋಟಿ ರೂ. ಗಳಷ್ಟು ಬೃಹತ್ ಮೊತ್ತದ ಕೃಷಿ ಸಾಲ ಮನ್ನಾ ಮಾಡಲಾಗಿದ್ದು, ಈ ಕುರಿತು ನಾಲ್ಕೈದು ದಿನಗಳಲ್ಲಿ ಸರ್ಕಾರಿ ಆದೇಶ ಹೊರಡಿಸಲಾಗುವುದು .ಈ ಯೋಜನೆಯನ್ನು ಪಾರದರ್ಶಕವಾಗಿ ಜಾರಿಗೊಳಿಸುವಂತೆ ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ ಅವರು ಸೂಚನೆ ನೀಡಿದ್ದಾರೆ. <br />

Buy Now on CodeCanyon