JD(S) supremo H.D.Deve Gowda may appoint four working presidents for the state unit ahead of Lok Sabha Elections 2019. The final order may announce after August 12, 2018. <br /> <br /> <br /> ಜೆಡಿಎಸ್ ಪಕ್ಷಕ್ಕೆ ಅಧ್ಯಕ್ಷರ ನೇಮಕದ ಜೊತೆ ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲು ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ನಿರ್ಧರಿಸಿದ್ದಾರೆ. ಆಗಸ್ಟ್ 12ರ ಬಳಿಕ ಈ ಕುರಿತು ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ. <br />