Forest Department plan to introduce restriction on vehicle movement through M.M. Hills Wildlife Sanctuary and Cauvery Wildlife Sanctuary, Chamarajanagar. <br /> <br />ಮಲೆಮಹದೇಶ್ವರ ವನ್ಯಧಾಮ, ಕಾವೇರಿ ವನ್ಯಧಾಮದಲ್ಲಿ ರಾತ್ರಿ ವೇಳೆ ವಾಹನ ಸಂಚಾರವನ್ನು ನಿಷೇಧಿಸುವ ಸಾಧ್ಯತೆ ಇದೆ. ಅರಣ್ಯ ಇಲಾಖೆ ಈ ಕುರಿತು ಪ್ರಸ್ತಾವನೆ ಸಿದ್ಧಪಡಿಸುತ್ತಿದ್ದು, ಶೀಘ್ರದಲ್ಲೇ ಆದೇಶ ಪ್ರಕಟವಾಗುವ ನಿರೀಕ್ಷೆ ಇದೆ.