Surprise Me!

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟದ ಬಗ್ಗೆ ಬೆಳಗಾವಿ ರಕ್ಷಣಾ ವೇದಿಕೆ ವಿರೋಧ | Oneindia Kannada

2018-07-31 113 Dailymotion

Karnataka Rakshana Vedike opposed to North Karnataka a separate state. Vedike District President Mahadeva Thalavara said, 13 Districts of North Karnataka should be developed. <br /> <br />ರಾಜ್ಯದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಜೋರಾಗುತ್ತಿದ್ದಂತೆ, ಹೋರಾಟಕ್ಕೆ ಕುಂದಾನಗರಿ ಬೆಳಗಾವಿಯಲ್ಲಿ ಪ್ರಾರಂಭದಲ್ಲೇ ವಿರೋಧ ವ್ಯಕ್ತವಾಗಿದೆ. ಹೌದು, ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣ ಜಿಲ್ಲಾಧ್ಯಕ್ಷ ಮಹಾದೇವ ತಳವಾರ ಪತ್ರಿಕಾಗೋಷ್ಠಿ ನಡೆಸಿ, ಪ್ರತ್ಯೇಕ ಉತ್ತರ ಕರ್ನಾಟಕಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. <br />

Buy Now on CodeCanyon