Former Chief Minister Siddaramaiah organized dinner party for Congress ministers on August 1, 2018. Dinner party will be held in Siddaramaiah's house Cauvery. <br /> <br /> <br />ಕರ್ನಾಟಕದಲ್ಲಿ ಮತ್ತೆ ಡಿನ್ನರ್ ಪಾಲಿಟಿಕ್ಸ್ ಆರಂಭವಾಗಿದೆ?. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸಚಿವರಿಗೆ ಮಾತ್ರ ಭೋಜನಕೂಟವನ್ನು ಆಯೋಜನೆ ಮಾಡಿದ್ದಾರೆ. <br />