Surprise Me!

ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿಯಲ್ಲಿ ಯಾರೆಲ್ಲಾ ಇದ್ದಾರೆ? | Oneindia Kannada

2018-08-01 2 Dailymotion

Coalition government final appointed district in charge ministers to all districts. Some ministers get two districts some ministers get not wanted districts. <br /> <br /> ಮೈತ್ರಿ ಸರ್ಕಾರವು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ಆಯ್ಕೆ ಮಾಡಿದ್ದು ಸಂಪ್ರದಾಯದಂತೆ ಸಚಿವರುಗಳನ್ನೇ ಉಸ್ತುವಾರಿ ಸಚಿವರನ್ನಾಗಿ ನೇಮಿಸಿದೆ. ಈ ಬಾರಿ ಅತೃಪ್ತರ ಸಂಖ್ಯೆ ಹೆಚ್ಚಿದ್ದ ಕಾರಣ ಸಚಿವರಲ್ಲದಿವರನ್ನು ಉಸ್ತುವಾರಿ ಸಚಿವರನ್ನಾಗಿ ಮಾಡುತ್ತಾರೆಂಬ ಊಹಾಪೋಹಗಳು ಹಬ್ಬಿದ್ದವು ಆದರೆ ಅದೆಲ್ಲವೂ ಸುಳ್ಳಾಗಿದೆ. <br />

Buy Now on CodeCanyon