ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಕಾರಣ ಆಘಾತಗೊಂಡ ಅವರ ಅಭಿಮಾನಿಗಳು ಮತ್ತು ಡಿಎಂಕೆ ಕಾರ್ಯಕರ್ತರಲ್ಲಿ 21 ಜನ ಸಾವಿಗೀಡಾಗಿದ್ದಾರೆ ಎಂದು ವರದಿಯೊಂದು ತಿಳಿಸಿದೆ. <br /> <br />Unable to bear the "shock" of the illness and hospitalisation of DMK patriarch M Karunanidhi, at least 21 dedicated workers of the party died across the state.
