It is said that the many ministers from congress in the state coalition government have expressed unhappiness over chief minister H.D.Kumaraswamy's decision at the party last night hosted by CLP leader Siddaramaiah. <br /> <br /> ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಕೆರಳಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ರಾತ್ರಿ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹಾಗೂ ಸಚಿವ ಎಚ್‌ಡಿ ರೇವಣ್ಣವಿರುದ್ಧ ಹಲವಾರು ಕಾಂಗ್ರೆಸ್ ಸಚಿವರು ಅಸಮಾಧಾನ ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ. <br />