More tourist visiting to Krishnaraja Sagar (KRS) reservoir after water level reached to 122 feet. Cauvery Neeravari Nigam Limited received 1 crore revenue from tourists. <br /> <br /> ಕೆಆರ್‌ಎಸ್ ಜಲಾಶಯ ಭರ್ತಿಯಾಗಿದ್ದು ಕಾವೇರಿಯನ್ನು ಕಣ್ತುಂಬಿಕೊಳ್ಳಲು ನೂರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಇದರಿಂದಾಗಿ ಕಾವೇರಿ ನೀರಾವರಿ ನಿಗಮಕ್ಕೆ 1 ಕೋಟಿಗೂ ಹೆಚ್ಚಿನ ಆದಾಯ ಬಂದಿದೆ. <br />